414 ಸರ್ಕಾರಿ ಪದವಿ ಕಾಲೇಜುಗಳು
13 Affiliating ವಿಶ್ವವಿದ್ಯಾಲಯಗಳು
06 ಪ್ರಾದೇಶಿಕ ಕಛೇರಿಗಳು - ಬೆಂಗಳೂರು, ಮೈಸೂರು, ಶಿವಮೊಗ್ಗ, ಮಂಗಳೂರು, ಧಾರವಾಡ, ಕಲಬುರಗಿ
6943 ಕಾರ್ಯನಿರತ ಬೋಧಕರು ಮತ್ತು 1916 ಕಾರ್ಯನಿರತ ಭೋಧಕೇತರರು
2.96 ಲಕ್ಷ ವಿದ್ಯಾರ್ಥಿಗಳು
1.74 ಲಕ್ಷ ವಿದ್ಯಾರ್ಥಿನಿಯರು
1.22 ಲಕ್ಷ ವಿದ್ಯಾರ್ಥಿಗಳು
1.05 ಲಕ್ಷ ಕಲಾ ವಿಭಾಗದ ವಿದ್ಯಾರ್ಥಿಗಳು
1.34 ಲಕ್ಷ ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದ ವಿದ್ಯಾರ್ಥಿಗಳು
41524 ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು
858 ಕಾನೂನು ವಿಭಾಗದ ವಿದ್ಯಾರ್ಥಿಗಳು
14774 ಸ್ನಾತಕೋತ್ತರ ವಿದ್ಯಾರ್ಥಿಗಳು
61 ವಿಷಯಗಳ 153 ಸಂಯೋಜನೆಯೊಂದಿಗೆ 07 ಪದವಿ ಕೋರ್ಸುಗಳು
107 ಕಲಾ ಸಂಯೋಜನೆಗಳು ಮತ್ತು 30 ಕಲಾ ವಿಷಯಗಳು
47 ವಿಜ್ಞಾನ ಸಂಯೋಜನೆಗಳು ಮತ್ತು 30 ವಿಜ್ಞಾನ ವಿಷಯಗಳು
10 ವಿಷಯಗಳಲ್ಲಿ ಸ್ನಾತಕೋತ್ತರ ಕೋರ್ಸುಗಳು
1960 ರಲ್ಲಿ ಸ್ಥಾಪನೆಯಾಗಿರುವ ಕಾಲೇಜು ಶಿಕ್ಷಣ ಇಲಾಖೆಯು ಪ್ರಾರಂಭದ ದಿನಗಳಿಂದಲೂ  ಗುಣಮಟ್ಟದ ಉನ್ನತ ಶಿಕ್ಷಣವು ಸಮಾಜದ ಎಲ್ಲಾ ವರ್ಗಗಳ ವಿದ್ಯಾರ್ಥಿಗಳಿಗೆ ಸುಲಭವಾಗಿ ಲಭ್ಯವಾಗುವಂತೆ ಕ್ರಮ ಕೈಗೊಳ್ಳುವ ಧ್ಯೇಯೋದ್ದೇಶವನ್ನು ಹೊಂದಿರುತ್ತದೆ. ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯ ಬಗ್ಗೆ ಕಾಳಜಿ ಹೊಂದಿರುವ ಕಾಲೇಜು ಶಿಕ್ಷಣ ಇಲಾಖೆಯು,  ಅತಿ ಹಿಂದುಳಿದ ವರ್ಗ, ಮಹಿಳೆಯರು ಮತ್ತು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯುವ ಅವಕಾಶಗಳಿಂದ ವಂಚಿತರಾಗದಂತೆ ಕ್ರಮ ಕೈಗೊಳ್ಳುವಲ್ಲಿ ಕಾರ್ಯಪ್ರವರ್ತವಾಗಿರುತ್ತದೆ. ಕಾಲೇಜು ಶಿಕ್ಷಣ ಇಲಾಖೆಯು, ರಾಜ್ಯದಲ್ಲಿರುವ 412 ಸರ್ಕಾರಿ ಮತ್ತು 321 ಖಾಸಗಿ ಅನುದಾನಿತ ಕಾಲೇಜುಗಳ ಆಡಳಿತ, ಧನಸಹಾಯ, ಯೋಜನಾ ಕಾರ್ಯಗಳನ್ನು ಬೆಂಗಳೂರು, ಮೈಸೂರು, ಮಂಗಳೂರು, ಶಿವಮೊಗ್ಗ, ಧಾರವಾಡ ಮತ್ತು ಗುಲ್ಬರ್ಗಾಗಳಲ್ಲಿರುವ ಪ್ರಾದೇಶಿಕ ಕಛೇರಿಗಳ ಸಹಾಯದಿಂದ ನಿರ್ವಹಿಸುತ್ತಿದೆ.
 
ಎನ್.ಐ.ಸಿ. ಸರ್ವರ್ ಕರ್ನಾಟಕದಲ್ಲಿ ಪ್ರಕಟಿಸಲಾಗಿದೆ
ಬೆಂಗಳೂರು
ರಚನೆ, ವಿನ್ಯಾಸ ಮತ್ತು ನಿರ್ವಹಣೆ
ಮಾಹಿತಿ ತಂತ್ರಜ್ಞಾನ ವಿಭಾಗ, ಆಯುಕ್ತರ ಕಛೇರಿ,
ಕಾಲೇಜು ಶಿಕ್ಷಣ ಇಲಾಖೆ, ಬೆಂಗಳೂರು
ರಚನೆ, ವಿನ್ಯಾಸ ಮತ್ತು ನಿರ್ವಹಣೆ
ಮಾಹಿತಿ ತಂತ್ರಜ್ಞಾನ ವಿಭಾಗ, ಆಯುಕ್ತರ ಕಛೇರಿ,
ಕಾಲೇಜು ಶಿಕ್ಷಣ ಇಲಾಖೆ, ಬೆಂಗಳೂರು
© ಕಾಲೇಜು ಶಿಕ್ಷಣ ಇಲಾಖೆ, ಬೆಂಗಳೂರು - 560 001, ಕರ್ನಾಟಕ ಸರ್ಕಾರ, ಭಾರತ.